spot_img
Thursday, May 7, 2026
spot_img

ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಕಬ್ಬಡಿ ಪಂದ್ಯಾಟದ ಫಲಿತಾಂಶ

ಬಿದ್ಕಲ್‌ಕಟ್ಟೆ: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸೆ.7ರಂದು ಕುಂದಾಪುರ ವಲಯದ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದ ಫಲಿತಾಂಶ ಪಟ್ಟಿ.
14ರ ವಯೋಮಾನದ ಬಾಲಕರ ಪ್ರಾಥಮಿಕ ವಿಭಾಗ:
ಪ್ರಥಮ-ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಪಡುಕೆರೆ. ಬ್ರಹ್ಮಾವರ ವಲಯ.
ದ್ವಿತೀಯ-ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜೆ, ಕಾರ್ಕಳ ವಲಯ
14ರ ವಯೋಮಾನದ ಬಾಲಕಿಯರ ಪ್ರಾಥಮಿಕ ವಿಭಾಗ:
ಪ್ರಥಮ- ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಅಲೆವೂರು ಉಡುಪಿ ವಲಯ.
ದ್ವಿತೀಯ-ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೋಟೇಶ್ವರ (ಯಡಾಡಿ ಮತ್ಯಾಡಿ) ಕುಂದಾಪುರ ವಲಯ.
17ರ ವಯೋಮಾನದ ಪ್ರೌಢಶಾಲಾ ಬಾಲಕರ ವಿಭಾಗ:
ಪ್ರಥಮ- ಸರಕಾರಿ ಪದವಿ ಪೂರ್ವ ಕಾಲೇಜು, ಬೈಂದೂರು, ಬೈಂದೂರು ವಲಯ.
ದ್ವಿತೀಯ-ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ, ಕುಂದಾಪುರ ವಲಯ.
17ರ ವಯೋಮಾನದ ಪ್ರೌಢಶಾಲಾ ಬಾಲಕಿಯರ ವಿಭಾಗ:
ಪ್ರಥಮ-ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆ, ಕುಂದಾಪುರ ವಲಯ.
ದ್ವಿತೀಯ-ಸರಕಾರಿ ಪ್ರೌಢಶಾಲೆ ಹಾಯ್ಕಾಡಿ,ಬ್ರಹ್ಮಾವರ ವಲಯ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!