spot_img
Saturday, June 13, 2026
spot_img

ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗ ದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!