Sunday, September 8, 2024

ದೈ.ಶಿ.ಶಿಕ್ಷಕ ನಾರಾಯಣ ಶೆಟ್ಟಿ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ಅವರು ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇದರ ವತಿಯಿಂದ ಕೊಡ ಮಾಡುವ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕ್ಷಕರ ದಿನಾಚರಣೆಯಂದು ಉಡುಪಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!