spot_img
Sunday, April 12, 2026
spot_img

“ಥಲ್ ಸೈನಿಕ್ ಶಿಬಿರ”ಕ್ಕೆ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್‌ಗಳು

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಗಳಾದ ಎಸ್.ಯು.ಒ.ರಂಜಿತ್ ಹಾಗೂ ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ ಇವರುಗಳು 14ನೇ ಸೆಪ್ಟೆಂಬರ್ 2022ರಿಂದ 25ನೇ ಸೆಪ್ಟೆಂಬರ್ 2022ರವರೆಗೆ ದೆಹಲಿಯಲ್ಲಿ ನಡೆಯಲಿರುವ “ಥಲ್ ಸೈನಿಕ್ ಶಿಬಿರ”ದಲ್ಲಿ ಭಾಗವಹಿಸುತ್ತಿದ್ದಾರೆ.

ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇವರಿಗೆ ಕಾಲೇಜಿನ ಎನ್ ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರ್ ಎಂ.ಎಲ್ ತರಬೇತಿ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!