spot_img
Saturday, April 11, 2026
spot_img

ಶ್ರೀ ಶಾರದಾ ಆಂಗ್ಲಮಾಧ್ಯಮ ಪ್ರೌಢಶಾಲೆ ಬಸ್ರೂರು: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಹಾಗೂ ನಿವೇದಿತಾ ಪ್ರೌಢಶಾಲೆ ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ಶಾರದಾ ಆಂಗ್ಲಮಾಧ್ಯಮ ಪ್ರೌಢಶಾಲೆ ಬಸ್ರೂರು ಇಲ್ಲಿನ ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ 7ನೇತರಗತಿ ಮತ್ತು ಸುಶಾಂತ್ 6 ನೇತರಗತಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಹಾಗೂ ಮೊಹಮ್ಮದ್ ಸಿನಾನ್ 10 ನೇತರಗತಿ, ಮೊಹಮ್ಮದ್ ನುಜೈಪ್ 10ನೇತರಗತಿ, ಬಿ.ಎ ಶಾಹಿಲ್ 7ನೇತರಗತಿ ಇವರು ತೃತೀಯ ಸ್ಥಾನ ಗಳಿಸಿರುತ್ತಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಸಿದ್ಧಾಪುರ ಇವರು ತರಬೇತಿ ನೀಡಿರುತ್ತಾರೆ.

ಸಂಸ್ಥೆಯ ಸಂಚಾಲಕರಾದ ಅರುಣ್ ಕುಮಾರ್ ಶೆಟ್ಟಿ ಕೋಳ್ಕೆರೆ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಅಬ್ದುಲ್ ಜುನೈದ್, ಪ್ರಾಂಶುಪಾಲರಾದ ಅನಿತಾ ಅಲೀಸ್ ಡಿಸೋಜ. ಉಪಪ್ರಾಂಶುಪಾಲರು ಕಿರಣ್ ಕೊಠಾರಿ, ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಸಿದ್ದಾಪುರ ವಿಜೇತ ವಿದ್ಯಾರ್ಥಿಗಳೊಂದಿಗೆ ಉಪಸ್ಥಿತರಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!