spot_img
Sunday, April 12, 2026
spot_img

ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಗೆ ಬಹುಮಾನ

ಕುಂದಾಪುರ: ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಪರಿವರ್ತನ ರಾಣಿಬೆನ್ನೂರು ಇವರ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಕವನ ರಚನಾ ಸ್ಪರ್ಧೆಯಲ್ಲಿ 1709 ಕವನಗಳ ನಡುವೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಇವರ ನನ್ನ ಯುದ್ಧ ಎನ್ನುವ ಕವನವು ನಾಲ್ಕನೇ ಸ್ಥಾನವನ್ನು ಗಳಿಸಿ ನಗದು ಬಹುಮಾನ ಗಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!