spot_img
Monday, June 8, 2026
spot_img

ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾಹಿಲ್ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!