spot_img
Sunday, April 12, 2026
spot_img

ಆವರ್ಸೆ : ಖೋಖೋ ಪಂದ್ಯದಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಆವರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾ ತಂಡದ ವಿದ್ಯಾರ್ಥಿನಿಯರಾದ 7ನೇ ತರಗತಿಯ ರಚನಾ, ಸಾನ್ಯ, ನವ್ಯ, ಸಿಂಚನಾ, ಶಿಲ್ಪಾ, ಅನನ್ಯಾ , ಪ್ರತೀಕ್ಷಾ, ಅನ್ವಿತಾ ಮತ್ತು ೬ನೇ ತರಗತಿಯ ಆಶ್ರಿತಾ, ಶ್ರೇಯಾ, ರಮಿತಾ ಹಾಗೂ ಶ್ರೀನಿಕಾ ಇವರಿಗೆ ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಎನ್ ಮತ್ತು ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸತೀಶ ಕಾಮತ್ ಹಾಗೂ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನದಾಸ ಶೆಟ್ಟಿ ಹಾಗೂ ಹಳೆವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!