spot_img
Sunday, April 12, 2026
spot_img

ಶ್ರೀ ವೆಂಕಟರಮಣ ಪ್ರೌಢಶಾಲೆ-ಮೈಸೂರು ವಿಭಾಗ ಮಟ್ಟಕ್ಕೆ ಅಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಹಾಗೂ ಚೇತನಾ ಪ್ರೌಢ ಶಾಲೆ ಹಂಗಾರಕಟ್ಟೆ, ಇವರ ಅಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 17 ವಯೋಮಾನದ ಬಾಲಕರ ಕ್ರಿಕೆಟ್ ಅಯ್ಕೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶ್ರೌರ್ಯ.ಎಸ್ ಇವನು ಅಯ್ಕೆಯಾಗಿ ಹಾಸನದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!