spot_img
Sunday, April 12, 2026
spot_img

ಜಿಲ್ಲಾ ಮಟ್ಟದ ಕಬ್ಬಡಿ, ವಾಲಿಬಾಲ್ ಪಂದ್ಯಾಟ: ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಹೆಮ್ಮಾಡಿ; ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ನಾಲ್ಕು ಜನ ಬಾಲಕರಾದ ಆಯುಷ್ ಜಿ, ಸಾತ್ವಿಕ್, ಪ್ರಜ್ವಲ್, ಅನುಲ್ ಹಾಗೂ ಇಬ್ಬರು ಬಾಲಕಿಯರಾದ ಉನ್ನತಿ ಶೆಟ್ಟಿ, ಅಮಿಷಾ ಚೌದ್ರಿ ಇವರು ದಿನಾಂಕ-21-09-2022ರಂದು ಜನತಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಉಡುಪಿ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾವಳಿಗೆ ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಪದವಿಪೂರ್ವ ಬಾಲಕರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಕಾಲೇಜಿನ ವಿನುತ್ ಹಾಗೂ ಗಣೇಶ್, ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!