spot_img
Wednesday, January 22, 2025
spot_img

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್: ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಪುನರಾಯ್ಕೆ

ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ೨೦೨೨-೨೩ನೇ ಸಾಲಿನ 23ನೇ ವರ್ಷದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಸಂಚಾಲಕರು- ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಗೌರವಾಧ್ಯಕ್ಷರು- ರಾಜು ಶೆಟ್ಟಿ ಕುಂಟಲಗುಂಡಿ, ಸ್ಥಾಪಕಾಧ್ಯಕ್ಷರು ವಿಠಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷರು- ಬೋಳ ಉದಯ ಅಂಚನ್, ಉಪಾಧ್ಯಕ್ಷರು- ಲೀಲಾ ಪೂಜಾರಿ, ಕಾರ್ಯದರ್ಶಿ- ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ- ಸುದರ್ಶನ್ ಕುಂದರ್, ಕೋಶಾಧಿಕಾರಿ- ಆಶ್ವಿನಿ ಪ್ರಭಾಕರ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷರು - ದಿನೇಶ್ ಪೂಜಾರಿ ಬೀರೊಟ್ಟು, ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ - ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ- ಪದ್ಮಶ್ರೀ ಪೂಜಾರಿ, ಭಜನಾ ಮಂಡಳಿಯ ಗೌರವಾಧ್ಯಕ್ಷರು - ರಾಜೇಶ್ ಕೋಟ್ಯಾನ್, ಭಜನಾ ಮಂಡಳಿಯ ಆಧ್ಯಕ್ಷರು- ಸುಲೋಚನಾ ಕೋಟ್ಯಾನ್, ಭಜನಾ ಮಂಡಳಿಯ ಕಾರ್ಯದರ್ಶಿ- ಕೀರ್ತನ್ ಕುಮಾರ್, ಶ್ರೀ ವನದುರ್ಗಾ ಸ್ವಸಹಾಯ ಸಂಘದ ಅಧ್ಯಕ್ಷೆ- ವೀಣಾ ಪೂಜಾರಿ, ಶ್ರೀ ವನದುರ್ಗಾ ಸ್ವಸಹಾಯ ಸಂಘದ ಕಾರ್ಯದರ್ಶಿ- ಪುಷ್ಪ ಕುಲಾಲ್,ವಿವಿಧ ಸಮಿತಿಯ ನಿರ್ದೇಶಕರುಗಳು- ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ಸುರೇಶ್ ಅಬ್ಬನಡ್ಕ, ಆರತಿ ಕುಮಾರಿ, ಕಿರಣ್ ಶೆಟ್ಟಿ ಮೊದಲಾದವರು ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!