spot_img
Sunday, April 12, 2026
spot_img

ತ್ರೋಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ತಂಡವು ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕರರಾದ ರಾಘವೇಂದ್ರ ಗಾಣಿಗ ಅತ್ಯುತ್ತಮ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!