spot_img
Sunday, April 12, 2026
spot_img

ಕೋಟೇಶ್ವರ ವೃತ್ತ ಮಟ್ಟದ ಕ್ರೀಡಾಕೂಟ: ಹೆಸಕುತ್ತೂರು ವಿದ್ಯಾರ್ಥಿಗಳ ವಿಶೇಷ ಸಾಧನೆ

ಕೋಟೇಶ್ವರ ವೃತ್ತ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ.

ಅನುಷ್ಕಾ  100 ಮೀ ಓಟದಲ್ಲಿ ಪ್ರಥಮ, 200 ಮೀ ಓಟದಲ್ಲಿ ಪ್ರಥಮ, 400 ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಕ್ರೀಡಾಕೂಟದ ಬಾಲಕಿಯರ ವಿಭಾಗದ ಚಾಂಪಿಯನ್ ಆಗಿ ಮೂಡಿಬಂದಿದ್ದಾರೆ. 

ಶಮಂತ 100 ಮೀ ಓಟದಲ್ಲಿ ದ್ವಿತೀಯ, 200 ಮೀ ಓಟದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದರು. 

ಅದಿತಿ 100 ಮೀ ಓಟದಲ್ಲಿ ತೃತೀಯ, 200 ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. 

ಅನುಷ್ಕಾ, ಅದಿತಿ, ನಿಕಿತಾ, ನಾಗಲಕ್ಷ್ಮೀ ಒಳಗೊಂಡ ಬಾಲಕಿಯರ ರಿಲೇ ತಂಡ 4×100 ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಶಮಂತ, ಪ್ರಥಮ್, ನೀತೇಶ್, ಪ್ರಸನ್ನ ಇವರನ್ನೊಳಗೊಂಡ ಬಾಲಕರ ರಿಲೇ ತಂಡ ತೃತೀಯ ಸ್ಥಾನ ಪಡೆದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!