spot_img
Sunday, April 12, 2026
spot_img

ಸಾಲ ವಸೂಲಾತಿಯಲ್ಲಿ ಸಾಧನೆ: ಕುಂದಾಪುರ ಭೂ ಬ್ಯಾಂಕಿಗೆ ಜಿಲ್ಲಾ ಮಟ್ಟದ ಪ್ರಥಮ ಪ್ರಶಸ್ತಿ

2021-22ನೇ ಸಾಲಿನ ಸಾಲ ವಸೂಲಾತಿಯಲ್ಲಿ ಕುಂದಾಪುರ ಭೂ ಬ್ಯಾಂಕ್ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಬೆಂಗಳೂರು ಜಿಲ್ಲಾ ಮಟ್ಟದ ಪ್ರಥಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಕುಂದಾಪುರ ಭೂ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!