spot_img
Monday, April 13, 2026
spot_img

ಕೊರವಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯ

ಕುಂದಾಪುರ: ಕುಂಭಾಶಿ ಗ್ರಾಮ ಪಂಚಾಯತ್ ಹಾಗೂ ರೋಟರಿ ಸಮುದಾಯ ದಳ ಕೊರವಾಡಿ ಮತ್ತು ಕುಂದಾಪುರ, ಕೋಟೇಶ್ವರ ಕಾಲೇಜು ಎನ್.ಎಸ್.ಎಸ್ ವಿದ್ಯಾರ್ಥಿಗಳ ಸಹಯೋಗದಲ್ಲಿ ಕೊರವಡಿ ಸಮುದ್ರ ತೀರದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ವೇತಾ ಎಸ್.ಆರ್, ರೋಟರಿ ಸಮುದಾಯ ದಳದ ಅಧ್ಯಕ್ಷ ಮಹಾಬಲ ಪುತ್ರನ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಯರಾಮ್ ಶೆಟ್ಟಿ, ಸಮುದಾಯ ದಳದ ಸದಸ್ಯರಾದ ಸುರೇಶ್ ವಿಠ್ಠಲವಾಡಿ, ಶ್ರೀನಿಧಿ ಉಪಾಧ್ಯ, ಗಿರೀಶ್, ಅರುಣ್, ಸುನಿಲ್ ಕಾಂಚನ್, ಚಂದ್ರ ಇಂಬಾಳಿ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!