spot_img
Monday, April 13, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗಕ್ಕೆ ಕಂಪ್ಯೂಟರ್ ಹಸ್ತಾಂತರ

ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗಕ್ಕೆ ಶ್ರೀ ದೇವಳದ ವತಿಯಿಂದ ಕೊಡಮಾಡಿದ ಸುಮಾರು 4.5ಲಕ್ಷ ಮೌಲ್ಯದ ಕಂಪ್ಯೂಟರ್‌ಗಳನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಕೆರಾಡಿ ಇವರು ದೀಪ ಬೆಳಗಿಸಿ ಕಾಲೇಜಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್ ಅರುಣ್ ಪ್ರಕಾಶ್ ಶೆಟ್ಟಿ, ಶ್ರೀ ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಗೋಪಲಕೃಷ್ಣ ನಾಡ ಹಾಗೂ ರತ್ನ ರಮೇಶ್, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!