spot_img
Monday, April 13, 2026
spot_img

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ‘ನನ್ನ ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಭಾವ‘ ಈ ವಿಷಯದ ಕುರಿತಂತೆ ವಿದ್ಯಾರ್ಥಿಗಳು a4 ಅಳತೆಯ ಕಾಗದದಲ್ಲಿ ಮೂರು ಪುಟ ಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಳುಹಿಸಬೇಕು.

ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.  ಪ್ರಬಂಧವನ್ನು ಗೋಪಾಲ ಪೂಜಾರಿ ಅಧ್ಯಕ್ಷರು ಬಿಲ್ಲವರ ಹಿತರಕ್ಷಣಾ ವೇದಿಕೆ ಬಸ್ ನಿಲ್ದಾಣ ಸಮೀಪ ಗಂಗೊಳ್ಳಿ, ಕುಂದಾಪುರ ತಾಲೂಕು ಉಡುಪಿ ಜಿಲ್ಲೆ 576216  ಈ ವಿಳಾಸಕ್ಕೆ 2-11- 2022 ರ ಒಳಗೆ ತಲುಪುವಂತೆ ಸಾಮಾನ್ಯ ಅಂಚೆಯ ಮೂಲಕ ಅಥವಾ  ಖುದ್ದಾಗಿ ತಲುಪಿಸಬೇಕು. ಈ ಸ್ಪರ್ಧೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9964794645, 9844111032, 7204802225,9242127307 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!