spot_img
Thursday, May 7, 2026
spot_img

ಶಿಕ್ಷಕ ಸತೀಶ್ ಹಾಲ್ಕಲ್ ಇವರಿಗೆ ಸನ್ಮಾನ

ಕುಂದಾಪುರ: ಹೊಸನಗರ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸತೀಶ ಹಾಲ್ಕಲ್ ಇವರನ್ನು ಕುಂದಾಪುರದ ಜೆ.ಕೆ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಶ್ರೀ ಗುರುದೇವ ಶಿಕ್ಷಕರ ಮಿತ್ರ ಬಳಗದಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸುನೀಲ್ ಶೆಟ್ಟಿ ಅಂಪಾರು, ಅಂಪಾರು ಪ್ರಶಾಂತ್ ಶೆಟ್ಟಿ, ಪ್ರತಾಪ ಶೆಟ್ಟಿ, ಅನಿಲ್ ಕೊಕ್ಕರ್ಣೆ, ರಾಜೇಶ ಪಡುಕೋಣೆ, ಲಕ್ಷ್ಮಣ ಮಂಜೇಶ್ವರ್ ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆಯ ಅಧೀಕ್ಷಕ ಕಿರಣ್ ಕುಮಾರ ಶೆಟ್ಟಿ ಸನ್ಮಾನಿತರ ಪರಿಚಯಿಸಿದರು. ಉದಯ ಕುಮಾರ್ ಬೈಂದೂರು ಸ್ವಾಗತಿಸಿದರು. ಮಹೇಶ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿ, ಉದಯ ಬಳ್ಕೂರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!