spot_img
Monday, April 13, 2026
spot_img

ಗಣಿತ ಮಾದರಿ ಪ್ರದರ್ಶನ: ಸ್ವಸ್ತಿ ಎಸ್ ಕಿಣಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೆಬ್ರಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಯೋಜಿಸಿದ ಪ್ರಾಂತ ಮಟ್ಟದ ವಿಜ್ಞಾನ ಮೇಳದಲ್ಲಿ ಸಮ ಬಹುಭುಜಾಕೃತಿಗಳ ಗುಣಧರ್ಮಗಳ ಆಧಾರಿತ ಗಣಿತ ಮಾದರಿ ಪ್ರದರ್ಶನದಲ್ಲಿ ಅಮೃತ ಭಾರತಿ ವಿದ್ಯಾ ಕೇಂದ್ರ, ಹೆಬ್ರಿಯ ಎಂಟನೇ ತರಗತಿಯ ವಿದ್ಯಾರ್ಥಿನಿ ಸ್ವಸ್ತಿ ಎಸ್ ಕಿಣಿ, ಪೆರ್ಡೂರು ಇವಳು ಭಾಗವಹಿಸಿ ಪ್ರಥಮ ಸ್ಥಾನಿಯಾಗಿ ಮಧ್ಯ ಪ್ರದೇಶದಲ್ಲಿ ನಡೆಯುವ ಅಖಿಲ ಭಾರತ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!