spot_img
Wednesday, January 22, 2025
spot_img

ಉದ್ಯಮಿ ಆಟಕೆರೆ ರಾಮಚಂದ್ರ ಅನಂತ ಪೈ ನಿಧನ

ಕೋಟೇಶ್ವರದ ವ್ಯವಹಾರೋದ್ಯಮಿ, ಮೆ.ಆಟಕೆರೆ ಅನಂತ ಶ್ರೀನಿವಾಸ ಪೈ ಎಂಡ್ ಸನ್ಸ್, ಮಹಾಮಾಯ ಸಂಸ್ಥೆಗಳ ಮುಖ್ಯಸ್ಥರಾದ ಆಟಕೆರೆ ರಾಮಚಂದ್ರ ಅನಂತ ಪೈ, (58ವ) ಅ. 16ರವಿವಾರ ನಿಧನರಾದರು.

ಉಡುಪಿ ಜಿಲ್ಲೆಯ ರಖಂ ದಿನಸಿ ವ್ಯವಹಾರದಲ್ಲಿ ಪ್ರಸಿದ್ಧವಾಗಿದ್ದ ಕುಟುಂಬದ ವ್ಯವಹಾರವನ್ನು ಸಹೋದರರೊಂದಿಗೆ ಇನ್ನಷ್ಟು ಅಭಿವೃದ್ಧಿ ಪಡಿಸಿ, ಆಧುನೀಕರಣ ಗೊಳಿಸಿದ ಖ್ಯಾತಿ ಇವರದ್ದು. ಇವರು ಪತ್ನಿ,ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!