spot_img
Monday, April 13, 2026
spot_img

ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಹೆಮ್ಮಾಡಿ: ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ HCES ಪದವಿಪೂರ್ವ ಕಾಲೇಜು ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯಿಂದ ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಶ ಶೆಟ್ಟಿ ಪ್ರಥಮ ಪಿ.ಯು.ಸಿ 97ಕೆ.ಜಿ ಮೇಲ್ಪಟ್ಟು ವಿಭಾಗದಲ್ಲಿ ಬೆಳ್ಳಿ ಪದಕ,ಆರ್ಯ ಮೊಗವೀರ ದ್ವಿತೀಯ ಪಿ.ಯು.ಸಿ 92 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ಹಾಗೂ ರೋಹಿತ್ ದೇವಾಡಿಗ ಪ್ರಥಮ ಪಿ.ಯು.ಸಿ. 97ಕೆ.ಜಿ.ವಿಭಾಗದಲ್ಲಿ ಕಂಚಿನ ಪದಕ ಪಡೆದು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಮೂಲಕ ಸಾಧನೆ ಮೆರೆದಿದ್ದಾರೆ.

ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!