spot_img
Wednesday, January 22, 2025
spot_img

ಶ್ರೀ ಕ್ಷೇ.ಧ.ಗ್ರಾ.ಯೋಜನೆ: ವಂಡ್ಸೆ ಒಕ್ಕೂಟದ ಅಧ್ಯಕ್ಷರಾಗಿ ಚಂದ್ರವತಿ ಶೆಟ್ಟಿ ಆಯ್ಕೆ

ವಂಡ್ಸೆ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ವಂಡ್ಸೆ ಒಕ್ಕೂಟದ ನೂತನ ಅಧ್ಯಕ್ಷರಾಗಿ ಚಂದ್ರವತಿ ಶೆಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದಾಮೋದರ ಕುಕ್ಕೆಶ್ರೀ ವಂಡ್ಸೆ, ಕಾರ್ಯದರ್ಶಿಯಾಗಿ ನಯನ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಕವಿತಾ ವಂಡ್ಸೆ, ಕೋಶಾಧಿಕಾರಿಯಾಗಿ ನೇತ್ರಾವತಿ ಶಾರ್ಕೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ವಂಡ್ಸೆ ವಲಯ ಮೇಲ್ವಿಚಾರಕ ಚಂದ್ರ ಮಧುವನ, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚಂದ್ರವತಿ ಶೆಟ್ಟಿಯವರು ಗ್ರಾಮಾಭಿವೃದ್ದಿ ಯೋಜನೆ ಈ ಭಾಗದಲ್ಲಿ ಪ್ರಾರಂಭವಾದ ಸಂದರ್ಭದಲ್ಲಿಯೇ ಶ್ರೀ ಬ್ರಾಹ್ಮ್ಯ ಸ್ವಸಹಾಯ ಸಂಘದಲ್ಲಿ ತೊಡಗಿಸಿಕೊಂಡವರು. ಜ್ಞಾನವಿಕಾಸ ಕಾರ್ಯಕ್ರಮದಲ್ಲಿಯೂ ಕೂಡಾ ಗುರುತಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!