spot_img
Monday, April 13, 2026
spot_img

ಪ್ರದೀಪ್ ಕುಮಾರ್ ಶೆಟ್ಟಿ ಕಾವ್ರಾಡಿಗೆ ನೇಷನ್ ಬಿಲ್ಡರ್ ಪ್ರಶಸ್ತಿ

ಕುಂದಾಪುರ: ರೋಟರಿ ಇಂಡಿಯಾ ಲಿಟರಸಿ ಮಿಷನ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ನಿವೇದಿತಾ ಪ್ರೌಢ ಶಾಲೆ ಬಸ್ರೂರು ಇಲ್ಲಿನ ಸಹಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ಭಾಜನರಾಗಿದ್ದಾರೆ.

ದಕ್ಷಿಣ ರೋಟರಿ ಕ್ಲಬ್ ಕುಂದಾಪುರ ವತಿಯಿಂದ ಅ.20ರಂದು ಹೋಟಲ್ ಕಿದಿಯೂರು ಉಡುಪಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರದೀಪ್ ಕುಮಾರ್ ಶೆಟ್ಟಿಯವರ ಶಿಕ್ಷಣ, ಸಾಹಿತ್ಯ, ಕಲೆ ಸಾಂಸ್ಕೃತಿಕ ರಂಗಗಳಲ್ಲಿನ ಬಹುಮುಖ ಪ್ರತಿಭೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!