spot_img
Monday, April 13, 2026
spot_img

ಅ.25ರಂದು ಸೌಕೂರು ದೇಗುಲದಲ್ಲಿ ಅನ್ನಪ್ರಸಾದ ಸೇವೆ ಇಲ್ಲ

kundapura: ಅಕ್ಟೋಬರ್ 25 ಮಂಗಳವಾರ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಸೇವೆಗಳು ನಡೆಯುತ್ತದೆ. ಮಧ್ಯಾಹ್ನ ಅನ್ನಪ್ರಸಾದ ಸೇವೆ ಇರುವುದಿಲ್ಲ. ಸಂಜೆ 7.30ರಿಂದ ಪೂಜೆ ಆರಂಭವಾಗುತ್ತದೆ.

ಅ.26ರಂದು ಸಂಜೆ 5.30ಕ್ಕೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ಗೋಪೂಜೆ ನಡೆಯಲಿದೆ ಎಂದು ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!