spot_img
Monday, April 13, 2026
spot_img

ಬಗ್ವಾಡಿಯಲ್ಲಿ ‘ಶತ ಚಂಡಿಕಾ ಯಾಗ’ದ ಪೂರ್ವಭಾವಿ ಸಭೆ

kundapura: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಆಶ್ರಯದಲ್ಲಿ 2023ನೇ ಜನವರಿ ತಿಂಗಳಿನಲ್ಲಿ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ನಡೆಯುವ ಸಾಮೂಹಿಕ ಶತ ಚಂಡಿಕಾ ಯಾಗದ ಪೂರ್ವಭಾವಿ ಸಭೆಯು ಅ,23 ರಂದು ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ ವಹಿಸಿದ್ದರು.

ಸಭೆಯಲ್ಲಿ ಮಾಜಿ ಸ್ಥಾಪಕ ಹಾಗೂ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಕುಂದಾಪುರ ಶಾಖಾ ಅಧ್ಯಕ್ಷರು ಉದಯ ಕುಮಾರ್ ಹಟ್ಟಿಯಂಗಡಿ, ಹೆಮ್ಮಾಡಿ ಘಟಕದ ಮಾಜಿ ಅಧ್ಯಕ್ಷರಾದ ರಾಜೀವ ಶ್ರೀಯಾನ್, ವಾಸು ಜಿ ನಾಯ್ಕ್, ಮಂಜುನಾಥ್ ಚಂದನ್ ನೆಂಪು, ಪ್ರಭಾಕರ್ ಸೇನಾಪುರ, ಉಮೇಶ್ ಬಡಾಕೆರೆ, ಸ್ತ್ರೀ ಶಕ್ತಿ ಅಧ್ಯಕ್ಷೆ ಸುಮಿತ್ರ ಆನಂದ ಮೊಗವೀರ ಉಪಸ್ಥಿತರಿದ್ದರು.

ಹೆಮ್ಮಾಡಿ ಘಟಕದ ಸರ್ವ ಸದಸ್ಯರು, ಮಹಿಳಾ ಸದಸ್ಯರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!