spot_img
Monday, April 13, 2026
spot_img

ಭಾಷಣ ಸ್ಪರ್ಧೆ : ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ

  kundapura: ನೆಹರು  ಯುವಕೇಂದ್ರ  ಉಡುಪಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ  ಸಂಯುಕ್ತ ಆಶ್ರಯದಲ್ಲಿ ಜರುಗಿದ ಯುವ ಉತ್ಸವ : ಯುವ ಸಂವಾದ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ದಿನಾಂಕ 21.10. 22 ರಂದು  ಏರ್ಪಡಿಸಿದ  ಜಿಲ್ಲಾ ಮಟ್ಟದ ಭಾಷಣ  ಸ್ಪರ್ಧೆಯಲ್ಲಿ  ಶ್ರೀ ವೆಂಕಟರಮಣ  ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ  ವಿದ್ಯಾರ್ಥಿನಿ ಪ್ರಣಮ್ಯ  ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!