spot_img
Monday, April 13, 2026
spot_img

ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ದ್ವಿತೀಯ

ಹೆಮ್ಮಾಡಿ: ಕುಂದಾಪುರದ Seven Rockers ಇವರ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ದಿ|| ದಾಳಿ ಸುಧಾಕರ ಖಾರ್ವಿ ಇವರ ಸ್ಮರಣಾರ್ಥವಾಗಿ ಕೊಂಕಣಿ ಖಾರ್ವಿ ಸಮಾಜ ಬಾಂಧವರಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದಿರುತ್ತಾರೆ. ಹಾಗೂ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಆಯುಷ್ ಜೆ.ಸಿ.ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!