spot_img
Monday, April 13, 2026
spot_img

ಗೌರಿಶಂಕರ್ ಡೆಕೋರೇಟರ್ ಮಾಲಕ ಶಂಕರ್ ದೇವಾಡಿಗ ನಿಧನ

ಕುಂದಾಪುರದ ಗೌರಿಶಂಕರ್ ಡೆಕೋರೇಟರ್ ಇದರ ಮಾಲೀಕರು, ಕುಂದಾಪುರ ದೇವಾಡಿಗರ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಶಂಕರ್ ದೇವಾಡಿಗರು (93 ವ) ಅಲ್ಪ ಕಾಲದ ಅಸೌಖ್ಯದಿಂದ ನ.1ರ ಮುಂಜಾನೆ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!