spot_img
Monday, April 13, 2026
spot_img

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಪಿಟ್ ಇಂಡಿಯಾ ಫ್ರೀಡಮ್ ರನ್ 3.0

 ಕುಂದಾಪುರ  ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಪಿಟ್ ಇಂಡಿಯಾ ಫ್ರೀಡಮ್ ರನ್ 3.0 ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು.
  ಎನ್.ಎಸ್.ಎಸ್. ಸ್ವಯಂ ಸೇವಕರು ಕಾಲೇಜಿನ ಕ್ಯಾಂಪಸ್‌ನಿಂದ ನಗರದ ರಾಷ್ಟ್ರೀಯ ಹೆದ್ದಾರಿ ಸಂಗಮ್‌ವರೆಗೆ ಜಾಥಾದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಯೋಜನಾಧಿಕಾರಿ ದೀಪಾ ಪೂಜಾರಿ, ಕಾಲೇಜಿನ ಭದ್ರತಾ ಸಿಬ್ಬಂದಿ ರೇಮೆಂಡ್ ನಜರತ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!