spot_img
Friday, July 31, 2026
spot_img

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಇ-ಮ್ಯಾಗಜಿನ್ ಬಿಡುಗಡೆ

ಕುಂದಾಪುರ: ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಅಂತರ್ಜಾಲ ಪತ್ರಿಕೆ ‘Digi-Campus’ ಎಂಬ ಇ-ಮ್ಯಾಗಜಿನ್ ಅನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ವಿಪಿನ್ ಕುಮಾರ್ ನಿಟ್ಟೂರು, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಹಾಗೂ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರು ಅನಾವರಣಗೊಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!