spot_img
Sunday, June 14, 2026
spot_img

ಚರ್ಮಗಂಟು ರೋಗ: ಜಾನುವಾರುಗಳ ಸಾಗಾಟ ನಿಷೇಧ

ಉಡುಪಿ: ಉಡುಪಿ: ಚರ್ಮಗಂಟು ರೋಗವು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಜಾನುವಾರುಗಳಿಗೆ ಹರಡುವ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುವುದರಿಂದ ಹಾಗೂ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ತಡೆಗಟ್ಟುವ ಸಲುವಾಗಿ,ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಒಳಗೆ ಮತ್ತು ಹೊರಗೆ ಜಾನುವಾರುಗಳಾದ ದನ ಮತ್ತು ಎಮ್ಮೆಯ ಸಾಗಾಟವನ್ನು ತಾತ್ಕಾಲಿಕವಾಗಿ ನಿರ್ಭಂಧಿಸಿ, ಜಿಲ್ಲಾಧಿಕಾರಿಗಳು‌ ಆದೇಶಿಸಿದ್ದು, ಹೈನುಗಾರರು ಹಾಗೂ ರೈತರು ಜಾನುವಾರು ಸಾಗಾಟ ಮಾಡದಂತೆ ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!