spot_img
Tuesday, April 14, 2026
spot_img

ಮುಲ್ಲಿಬಾರು ಶಾಲೆಯಲ್ಲಿ ಕಥಾ-ಕವನ ಕಮ್ಮಟ

ಬೈಂದೂರು ಕ.ಸಾ.ಪ.ದ ಘಟಕದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಪ್ರಕೃತಿಯ ಮಡಿಲಿನ ಮುಲ್ಲಿಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಂದ್ರ ಅಡಿಗ ಇವರು ಶಾಲೆಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಕಥೆ ಮತ್ತು ಕವನವನ್ನು ರಚಿಸುವುದರ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು.

ವಿದ್ಯಾರ್ಥಿಗಳಿಂದ ಸುಮಾರು 15 ಕ್ಕೂ ಹೆಚ್ಚು ಕವನ ಹಾಗೂ ಕಥೆಯನ್ನು ರಚಿಸಿ ಸಂಭ್ರಮದಿಂದ ಕಾರ್ಯಗಾರದಲ್ಲಿ ಪಾಲ್ಗೊಂಡರು.

ಶಾಲೆಯ ಶಿಕ್ಷಕ ಸುಧಾಕರ್ ಪಿ ಬೈಂದೂರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಮುಖ್ಯ ಶಿಕ್ಷಕ ಮಹಾಬಲೇಶ್ವರ ಎಸ್, ಸಹ ಶಿಕ್ಷಕ ವಿನಾಯಕ ಪಟಗಾರ್, ರವೀಂದ್ರ ಮತ್ತು ಅತಿಥಿ ಶಿಕ್ಷಕಿ ಭಾರ್ಗವಿ, ಗೌರವ ಶಿಕ್ಷಕಿ ಜುನೇಜಾ, ಶಾಲಾ ವಿದ್ಯಾರ್ಥಿ ನಾಯಕ ಹಾಗೂ ವಿದ್ಯಾರ್ಥಿನಿ ನಾಯಕಿ ಕುಮಾರಿ ಪ್ರೇಕ್ಷ ಮರಾಠಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!