spot_img
Tuesday, April 14, 2026
spot_img

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ

ಕುಂದಾಪುರ, ನ.18: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಬೈಂದೂರುವಿಗೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ.

ನ.18ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 69ನೇ ರಾಜ್ಯ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯ ಸಹಕಾರ ಸಚಿವರಾದ ಎಸ್.ಐ ಸೋಮಶೇಖರ್, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಶಾಸಕ ವೇದವ್ಯಾಸ ಕಾಮತ್, ಯು.ಟಿ ಖಾದರ್ ಮೊದಲಾದವರು ಉಪಸ್ಥಿತರಿದ್ದರು.

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರುವಿನಲ್ಲಿ ಪ್ರಧಾನ ಕಛೇರಿ ಹೊಂದಿ ನಾವುಂದ, ನಾಗೂರು, ಖಂಬದಕೋಣೆ, ಗೋಳಿಹೊಳೆಯಲ್ಲಿ ಶಾಖೆಗಳನ್ನು ಹೊಂದಿ ಉತ್ತಮ ಸೇವೆ ನೀಡುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!