ಬಸ್ರೂರು ನಿವೇದಿತಾ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ರೋಹಿತ್ ಕುಮಾರ್ ನೆಲ್ಲಿಕಟ್ಟೆ ಇತ್ತೀಚೆಗೆ ಎಸ್.ಎನ್.ವಿ ಸಮೂಹ ಶಿಕ್ಷಣ ಸಂಸ್ಥೆಗಳು ಕಾರ್ಕಳ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.