spot_img
Friday, April 17, 2026
spot_img

ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ

ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88ವ) ನ.30ರ ಮುಂಜಾನೆ ನಿಧನರಾದರು.

ಯಕ್ಷಗಾನ ಕಲಾವಿದರಾಗಿ, ಅರ್ಥಧಾರಿಯಾಗಿ ಆಟ-ಕೂಟಗಳಲ್ಲಿ ಜನಪ್ರಿಯತೆ ಗಳಿಸಿದ್ದರು. ಧರ್ಮಸ್ಥಳ ಮೇಳದಲ್ಲಿ ಅವರು ನಿರ್ವಹಿಸಿದ ಪಾತ್ರಗಳು ಜನಮಾನಸದಲಿ ಅಚ್ಚೊತ್ತಿ ನಿಂತಿದೆ.

ಕೇರಳದ ಕುಂಬಳೆಯಲ್ಲಿ ಜನಿಸಿದ ಅವರು ಸುರತ್ಕಲ್, ಇರಾ, ಧರ್ಮಸ್ಥಳ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಇವರು 1994ರಲ್ಲಿ ಅವರು ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!