spot_img
Friday, April 17, 2026
spot_img

ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರ ಸ.ಹಿ.ಪ್ರಾ.(ಗರ್ಲ್ಸ್) ಶಾಲೆ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಕೆನ್-ಇ-ಮಾಬೂನಿ ಶಿಬೋ-ರೂ-ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರಿಂದ ಉಡುಪಿಯಲ್ಲಿ ಜರಗಿದ ಕಾಂಪಿಟ್ 3.0 ಫಸ್ಟ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಕುಂದಾಪುರದ ಕಿರಣ್ ಡ್ರ್ಯಾಗನ್ ಮಾರ್ಷಲ್ ಆರ್ಟ್ಸ್‌ನ ಖಾರ್ವಿಕೇರಿ ಮಹಾಕಾಳಿ ಕರಾಟೆ ತರಬೇತಿ ಶಾಲೆಯ ಶಿಕ್ಷಕಿ ಸವಿತಾ ಪಿ.ಖಾರ್ವಿ ಇವರ ಶಿಷ್ಯೆಯರಾದ ಕ್ರಿಷಿತಾ ಇವರು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಮನಸ್ವಿ ಇವರು ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಹ್ರಿತ್ವಿ ಇವರು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಕುಂದಾಪುರದ ಸರಕಾರಿ ಹಿರಿಯ ಪ್ರಾಥಮಿಕ (ಗರ್ಲ್ಸ್) ಶಾಲೆಯ ವಿದ್ಯಾರ್ಥಿಗಳು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!