spot_img
Friday, April 17, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಹಾಸನ ಮತ್ತು ಹೆಚ್. ಕೆ. ಎಸ್. ಪದವಿ ಪೂರ್ವ ಕಾಲೇಜು ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಡಿ.1ರಂದು ಜರುಗಿದ ಮೈಸೂರು ವಿಭಾಗ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!