spot_img
Friday, April 17, 2026
spot_img

ಬ್ರಹ್ಮಾವರ ನಿರ್ಮಲಾ ಪ್ರೌಢ ಶಾಲೆಯ ವಜ್ರಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಬ್ರಹ್ಮಾವರದ ನಿರ್ಮಲಾ ಪ್ರೌಢ ಶಾಲೆಯ ವಜ್ರಮಹೋತ್ಸವ ಸಮಾರಂಭವು ಜನವರಿ 6. 2023ರಂದು ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಿರ್ಮಲಾ ಸಂಸ್ಥೆಯ ಸಂಚಾಲಕಿ ಸಿಸ್ಟೆರ್ ರೋಸ್ ಫ್ಲೋರಿನ್ ಡಿಸೋಜ ಬಿಡುಗಡೆ ಮಾಡಿ ಶುಭ ಹಾರೈಸಿದರು.

ವಜ್ರಮಹೋತ್ಸವ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ ಮಟಪಾಡಿ ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಬಿ. ಎಸ್. ಭಟ್ ಶುಭ ಹಾರೈಸಿದರು
ಕಾರ್ಯಕ್ರಮದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜೇನಿತಾ ಕಾರ್ಡೊಜ, ವಜ್ರಮಹೋತ್ಸವ ಸಮಿತಿಯ ಕಾರ್ಯದರ್ಶಿ ಜೋಯಲ್ ಡಿ ಅಲ್ಮೇಡ, ಉಪಾಧ್ಯಕ್ಷ ನವೀನ್ ಡಿಸೋಜ, ಕೋಶಧಿಕಾರಿ ಚಂದ್ರಶೇಖರ ನಾಯರಿ, ಪದಾಧಿಕಾರಿಗಳಾದ ಅರುಣ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

ಶಿಕ್ಷಕರಾದ ವೈಲೆಟ್ ಫೇರಾವೋ ಸ್ವಾಗತಿಸಿ, ಪ್ರತಿಮಾ ಶೆಟ್ಟಿ ವಂದಿಸಿದರು, ಉಪನ್ಯಾಸಕ ಅಲ್ತಾರು ನಾಗರಾಜ್ ನಿರೂಪಿಸಿದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!