spot_img
Friday, April 17, 2026
spot_img

ರವಿಚಂದ್ರ ಹೊಸೂರು ಇವರಿಗೆ ಪಿ ಹೆಚ್ ಡಿ ಪದವಿ

ಕುಂದಾಪುರ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ನಿರ್ವಹಣಾ ಶಾಸ್ತ ವಿಭಾಗದಲ್ಲಿ ಉಪನ್ಯಾಸಕರಾಗಿರುವ ರವಿಚಂದ್ರ ಹೊಸೂರು ಇವರು ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಮಂಡಿಸಿದ, “ರೋಲ್ ಅಪ್ ಬ್ಯಾಂಕ್ಸ್ ಇನ್ ರೂರಲ್ ಡೆವೆಲಪಮೆಂಟ್ – ಏ ಸ್ವಡಿ ಇನ್ ಉಡುಪಿ ಡಿಸ್ಟ್ರಿಕ್ಟ್” ಎನ್ನುವ ಸಂಶೋಧನಾ ಮಹಾಪ್ರಬಂದಕ್ಕೆ ವಾಣಿಜ್ಯ ಶಾಸ್ತ್ರ ವಿಷಯದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ ಹೆಚ್ ಡಿ ಪದವಿ ನೀಡಿ ಗೌರವಿಸಿದೆ.ಇವರು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ. ರೇಣುಕಾ.ಕೆ ಇವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು.

ಇವರು ವಂಡ್ಸೆ ಸಿ.ಎ ಬ್ಯಾಂಕ್ ನಿರ್ದೇಶಕರಾದ ಬಿ.ರಾಮ ಹೊಸೂರು ಮತ್ತು ಶ್ರೀಮತಿ ನಾಗಮ್ಮರವರ ಪುತ್ರ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!