spot_img
Tuesday, August 11, 2026
spot_img

ಸ್ವಚ್ಛತಾ ಸಾರಥಿಗೆ ಲಯನ್ಸ್ ಕ್ಲಬ್ ಅಮೃತಧಾರಾದಿಂದ ಸನ್ಮಾನ

ಕುಂದಾಪುರ: ಸ್ವಚ್ಛತಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡು ಗ್ರಾಮದ ಕಸ ಸಂಗ್ರಹಣ ವಾಹನವನ್ನು ಸ್ವತಃ ಚಲಾಯಿಸಿ ಕಸವನ್ನು ಸಂಗ್ರಹಿಸಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ತೆಕ್ಕಟ್ಟೆ ಗ್ರಾಮ ಪಂಚಾಯಿತಿಯ ಸ್ವಚ್ಛತಾ ಕಾರ್ಯದ ಮೇಲ್ವಿಚಾರಕಿ ರೇವತಿ ಇವರನ್ನು ಕುಂದಾಪುರ ಅಮೃತಧಾರಾದ ವತಿಯಿಂದ ಸನ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾದ ಅಧ್ಯಕ್ಷೆ ಸರಸ್ವತಿ ಗಣೇಶ್ ಪುತ್ರನ್ ವಹಿಸಿದ್ದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಬಿ ಭೋಜರಾಜ್ ಶೆಟ್ಟಿ ಅವರು ಲಯನ್ಸ್ ಪರವಾಗಿ ಗೌರವಿಸಿದರು.

ವೇದಿಕೆಯಲ್ಲಿ ವಲಯಾಧ್ಯಕ್ಷ ಸುಜಯ್ ಶೆಟ್ಟಿ ಕಾರ್ಯದರ್ಶಿ ಜಯಶೀಲ ಕಾಮತ್, ಕೋಶಾಧಿಕಾರಿ ಸುಮಶ್ರೀ ಧನ್ಯ ಉಪಸ್ಥಿತರಿದ್ದರು. ಕಲ್ಪನಾ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!