spot_img
Saturday, April 18, 2026
spot_img

ಹಕ್ಲಾಡಿ: ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಗತಿ ಆರಂಭ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬೈಂದೂರು ತಾಲೂಕು ಇದರ ವತಿಯಿಂದ ಹಕ್ಲಾಡಿ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯೂಷನ್ ತರಗತಿಯನ್ನು ಪ್ರಾರಂಭಿಸಲಾಯಿತು.

ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಕ್ಲಾಡಿ ಒಕ್ಕೂಟದ ಅಧ್ಯಕ್ಷ ಚಂದ್ರ ಪೂಜಾರಿ ಟ್ಯೂಷನ್ ತರಗತಿಗೆ ಬುಧವಾರ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ, ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ, ಶಾಲೆಯ ಎಸ್‌ಡಿ‌ಎಂಸಿ ಅಧ್ಯಕ್ಷೆ ಸಂಗೀತಾ, ಜನಜಾಗೃತಿ ವೇದಿಕೆ ಸದಸ್ಯ ಗಣಪಯ್ಯ ಶೆಟ್ಟಿ, ಪದಾಧಿಕಾರಿಗಳಾದ ರಾಜು ಗಾಣಿಗ, ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ವಲಯ ಮೇಲ್ವಿಚಾರಕಿ ಪಾರ್ವತಿ, ಸೇವಾ ಪ್ರತಿನಿಧಿ ಜ್ಯೋತಿ, ಚಂದ್ರಹಾಸ, ಶಿಕ್ಷಕಿ ದೀಪಾ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!