spot_img
Sunday, April 19, 2026
spot_img

ನಿರೀಕ್ಷಾ ಬಾಬು ಪೂಜಾರಿ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ

ಬೈಂದೂರು: ಉಪ ನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಆಶ್ರಯದಲ್ಲಿ ಶ್ರೀ ಆದಿಚುಂಚನಗಿರಿ ಇಲ್ಲಿ 14 ರಿಂದ 17 ರ ವಯೋಮಿತಿಯ ಬಾಲಕ-ಬಾಲಕಿಯರ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆ 2022-2023 ಜರಗಿತು.

ಇದರಲ್ಲಿ ಶಾಲಾ ಮಕ್ಕಳ ಯೋಗಾಸನ ಸ್ಪರ್ಧೆಯಲ್ಲಿ ಬೈಂದೂರು ತಾಲೂಕಿನ ನಾವುಂದ ಪದವಿ ಪೂರ್ವ ಕಾಲೇಜ್ ಇಲ್ಲಿನ ವಿದ್ಯಾರ್ಥಿನಿ ನಿರೀಕ್ಷಾ ಬಾಬು ಪೂಜಾರಿ ಇವರು ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪತ್ರ ಪಡೆದಿದ್ದು ಇದೀಗ ರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈಕೆ ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಕಾಡ್ಕೇರಿ ಮನೆ ಬಾಬು ಎಮ್. ಪೂಜಾರಿ ಮತ್ತು ನಾವುಂದದ ಜಯಲಕ್ಷ್ಮಿ ಬಿ. ಪೂಜಾರಿ ದಂಪತಿಯ ಸುಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!