spot_img
Saturday, April 18, 2026
spot_img

ಮರವಂತೆಯಲ್ಲಿ ಮಹಿಳೆಯರಿಗಾಗಿ ಆಯುರ್ವೇದ ಆರೋಗ್ಯ ಶಿಬಿರ

ಮರವಂತೆಯ ಸಾಧನಾ ಸಮಾಜ ಸೇವಾ ವೇದಿಕೆ ಮತ್ತು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ೧೪ನೆ ಶನಿವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12-30ರ ವರೆಗೆ ಮಹಿಳೆಯರಿಗಾಗಿ ಆಯುರ್ವೇದ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ.

ಇಲ್ಲಿನ ಸಾಧನಾ ಸಮುದಾಯ ಭವನದಲ್ಲಿ ನಡೆಯುವ ಶಿಬಿರದಲ್ಲಿ ಅನುಭವಿ ಮತ್ತು ಪರಿಣತ ಮಹಿಳಾ ಆಯುರ್ವೇದ ವೈದ್ಯರಾದ ಡಾ. ರೂಪಶ್ರೀ ಮರವಂತೆ, ಡಾ. ಗೀತಾ ಎಸ್. ರಾವ್ ಉಡುಪಿ, ಡಾ. ವಿಜಯಲಕ್ಷ್ಮೀ ಕುಂದಾಪುರ, ಡಾ. ಸ್ವಾತಿ ಶೇಟ್ ಉಡುಪಿ ಅವರು ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ಹಾಗೂ ಮಾರ್ಗದರ್ಶನ ನೀಡುವರು. ಮಹಿಳೆಯರು ಅವರಿಗಾಗಿಯೇ ಆಯೋಜನೆಯಾಗಿರುವ ಈ ವಿಶೇಷ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಕೋರಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!