spot_img
Friday, September 25, 2026
spot_img

ಚಿತ್ತೂರು-ಮಾರಣಕಟ್ಟೆ ಜೆ.ಸಿ.ಐ ಅಧ್ಯಕ್ಷರಾಗಿ ಗುರುಪ್ರಸಾದ್ ದೇವಾಡಿಗ ಆಯ್ಕೆ

ಕುಂದಾಪುರ: ಚಿತ್ತೂರು-ಮಾರಣಕಟ್ಟೆ ಜೆ.ಸಿ.ಐ ಘಟಕದ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ದೇವಾಡಿಗ ಮಾರಣಕಟ್ಟೆ ಆಯ್ಕೆಯಾಗಿದ್ದಾರೆ. ಸ್ಯಾಕ್ಸೊಫೋನ್ ಕಲಾವಿದರಾಗಿರುವ ಇವರು ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಈ ಸಾಲಿನ ರಾಷ್ಟ್ರ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಉಡುಪಿ ಜಿಲ್ಲಾ ಶಿಕ್ಷಕರ ನಾಟಕ ತಂಡದ ಸದಸ್ಯರಾಗಿದ್ದಾರೆ.

ಕಾರ್ಯದರ್ಶಿಯಾಗಿ ವಿಜಯ ಆಚಾರ್ಯ ಮಾರಣಕಟ್ಟೆ ಆಯ್ಕೆಯಾಗಿದ್ದಾರೆ. ಇವರು ಚತುರ ಸಂಘಟಕರು ಜೆಸಿ‌ಐನ ಮೂಲಕ ಹಲವಾರು ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿದ ಅನುಭವಿಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!