spot_img
Saturday, April 18, 2026
spot_img

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿಧನ

ಕುಂದಾಪುರ: ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ (87ವ) ಜನವರಿ 10ರಂದು ವಯೋ ಸಹಜ ಕಾರಣದಿಂದ ಮಂಗಳೂರಿನ ಹ್ಯಾಟ್ ಹಿಲ್ ಬಳಿ ಇರುವ ಸ್ವಗೃಹದಲ್ಲಿ ನಿಧನರಾದರು.

ಸಾರಾ ಅಬೂಬಕ್ಕರ್ 10 ಕಾದಂಬರಿಗಳು, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ಕನ್ನಡ ಸಾಹಿತ್ಯ ಅನೇಕ ಪ್ರಬುದ್ದ ಸಾಹಿತ್ಯವನ್ನು ಅವರು ನೀಡಿದ್ದರು. ಮೃತರು ನಾಲ್ವರು ಪುತ್ರರನ್ನು ಅಗಲಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!