spot_img
Saturday, April 18, 2026
spot_img

ಜೆ.ಸಿ.ಐ ಚಿತ್ತೂರು-ಮಾರಣಕಟ್ಟೆ ವತಿಯಿಂದ ವಾಲಿಬಾಲ್ ಆಟಗಾರ ನವೀನ್ ಕಾಂಚನ್‌ಗೆ ಸನ್ಮಾನ

ಕುಂದಾಪುರ: ಜೆ.ಸಿ.ಐ ಚಿತ್ತೂರು ಮಾರಣಕಟ್ಟೆ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಭರವಸೆಯ ವಾಲಿಬಾಲ್ ಆಟಗಾರ ನವೀನ್ ಕಾಂಚನ್ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆ.ಸಿ.ಐ ಚಿತ್ತೂರು ಮಾರಣಕಟ್ಟೆಯ ಸ್ಥಾಪಕ ಅಧ್ಯಕ್ಷರಾದ ಉದಯ.ಜಿ.ಪೂಜಾರಿ, ಪೂರ್ವ ಅಧ್ಯಕ್ಷರುಗಳಾದ ಅಧ್ಯಕ್ಷರುಗಳಾದ ಡಾ. ರಾಜೇಶ್ ಬಾಯರಿ, ಗೋವರ್ಧನ ಜೋಗಿ, ನಿಕಟಪೂರ್ವ ಅಧ್ಯಕ್ಷರಾದ ಗಿರೀಶ್ ಸಾಲಿಯಾನ್, ಈ ಸಾಲಿನ ಅಧ್ಯಕ್ಷರಾದ ಗುರುಪ್ರಸಾದ್ ದೇವಾಡಿಗ ಮಾರಣಕಟ್ಟೆ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!