spot_img
Sunday, April 19, 2026
spot_img

ಗೆಳೆಯರ ಬಳಗ ಕ್ರೋಡಬೈಲೂರು: ವಿದ್ಯಾರ್ಥಿ ವೇತನ ವಿತರಣೆ

ಕುಂದಾಪುರ: ಸ.ಹಿ.ಪ್ರಾ.ಶಾಲೆ ಕ್ರೋಡಬೈಲೂರು ಇಲ್ಲಿ ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಗೆಳೆಯರ ಬಳಗ ಕ್ರೋಡಬೈಲೂರು ವತಿಯಿಂದ 2022ನೇ ಸಾಲಿನಲ್ಲಿ ಸ. ಹಿ.ಪ್ರಾ. ಶಾಲೆ ಕ್ರೋಡಬೈಲೂರು ಇಲ್ಲಿ 8ನೇ ತರಗತಿಯಲ್ಲಿ ಗರಿಷ್ಠ ಅಂಕ ಗಳಿಸಿದ ಪನ್ನಗ (94.28%) ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಧನ್ಯ (96.48%) ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ರಕ್ಷಿತಾ ಶೆಟ್ಟಿ (94.5%) ಇವರಿಗೆ ವಿದ್ಯಾರ್ಥಿವೇತನ ನೀಡಿ ಅಭಿನಂದಿಸಲಾಯಿತು.

ನಿವೃತ್ತ ಮುಖ್ಯೋಪಾಧ್ಯಾಯರಾದ ಶೀನಪ್ಪ ಮಾಸ್ಟರ್ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!