spot_img
Sunday, April 19, 2026
spot_img

ಕುಂದಾಪುರ: ಶಿವಪ್ರಸಾದ್ ರಿಕ್ಷಾ ನಿಲ್ದಾಣ ಉದ್ಘಾಟನೆ

ಕುಂದಾಪುರದ ಶಿವಪ್ರಸಾದ್ ರಿಕ್ಷಾ ನಿಲ್ದಾಣವನ್ನು ನಿಲ್ದಾಣಕ್ಕೆ ಸ್ಥಳವನ್ನು ದಾನ ಮಾಡಿದ ಉದ್ಯಮಿ ಅಭಿನಂದನ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಾರತೀಯ ಆಟೋರಿಕ್ಷಾ ಮಜ್ದೂರ್ ಸಂಘದ ಗೌರವ ಅಧ್ಯಕ್ಷರಾದ ಸುರೇಶ್ ಪುತ್ರನ್, ಅಧ್ಯಕ್ಷರಾದ ಮಂಜುನಾಥ ಟಿಟಿ, ಉಪಾಧ್ಯಕ್ಷರಾದ ಭಾಸ್ಕರ ಖಾರ್ವಿ , ಸಿ‌ಐಟಿಯು ಸಂಘಟನೆಯ ಅಧ್ಯಕ್ಷರಾದ ರಮೇಶ್ ದೇವಾಡಿಗ, ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ, ಶಿವಪ್ರಸಾದ್ ರಿಕ್ಷಾ ನಿಲ್ದಾಣದ ಶ್ರೀಧರ ಮೊಗವೀರ ಮುಂತಾದವರು ಉಪಸ್ಥಿತರಿದ್ದರು.

ಶಿವಪ್ರಸಾದ್ ರಿಕ್ಷಾ ನಿಲ್ದಾಣವನ್ನು ಮಾಡಲು ಶಿವಪ್ರಸಾದ್ ಕಟ್ಟಡದ ಮಾಲೀಕರಾದ ಅಭಿನಂದನ್ ಶೆಟ್ಟಿಯವರು ತಮ್ಮ ಸೇವಾ ಮನೋಭಾವದಿಂದ ಅವಕಾಶ ಮಾಡಿಕೊಟ್ಟಿರುವುದು ಇಡೀ ಸಮಾಜಕ್ಕೆ ಮಾದರಿ ಎಂದು ಎರಡು ಸಂಘಟನೆಯವರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!