spot_img
Sunday, April 19, 2026
spot_img

ಭಾರತ್ ಜೋಡೋ ಯಾತ್ರೆ ಸಮಾರೋಪ: ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಧ್ವಜಾರೋಹಣ

ವಂಡ್ಸೆ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಪ್ರಯುಕ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ನಿರ್ದೇಶನದಂತೆ ದೇಶದ ಎಲ್ಲಾ ಕಾಂಗ್ರೆಸ್ ಕಛೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಉದಯ ಜಿ.ಪೂಜಾರಿ, ಶ್ರೀನಿವಾಸ ಪೂಜಾರಿ ಕಲ್ಮಡಿ, ರತ್ನಾಕರ ಶೆಟ್ಟಿ, ಗೋವರ್ಧನ್ ಜೋಗಿ, ಚಂದ್ರ ರಾಯಪ್ಪನಡಿ, ಕೊರಗು ಬಿಲ್ಲವ, ರೋಶನ್ ಕುಮಾರ್ ಶೆಟ್ಟಿ, ನಾಗರಾಜ ಪೂಜಾರಿ, ಸಂಪತ್ ಶೆಟ್ಟಿ, ಶೇಷ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!