spot_img
Sunday, April 19, 2026
spot_img

ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉಡುಪಿಯಲ್ಲಿ ಇದೇ ಫೆಬ್ರವರಿ 11 ಮತ್ತು 12ರಂದು ನಡೆಸುತ್ತಿರುವ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮೀಜಿಗಳವರ ಸಮ್ಮುಖದಲ್ಲಿ ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ಡಾ.ಜಿ. ಶಂಕರ್ ಇವರ ಉಪಸ್ಥಿತಿಯಲ್ಲಿ ಕನ್ನಡ ಮತು ಸಂಸ್ಕೃತಿ ಇಲಾಖಾ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಉಚ್ಚಿಲದ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿದರು.

ಈ ಸಮಾರಂಭದಲ್ಲಿ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ. ಜಿ.ಎಲ್.ಹೆಗಡೆ, ಕಾಪು ಶಾಸಕರಾದ ಲಾಲಾಜಿ ಮೆಂಡನ್, ದಿ. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿ., ಇದರ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಸಮ್ಮೇಳನದ ಪ್ರಧಾನ ಸಂಚಾಲಕರಾದ ಪಿ. ಕಿಶನ್ ಹೆಗ್ಡೆ, ಸಂಚಾಲಕರಾದ ಮುರಳಿ ಕಡೆಕಾರ್, ಗೀತಾನಂದ ಫೌಂಡೇಶನ್, ಕೋಟ ಪ್ರವರ್ತಕರಾದ ಆನಂದ್ ಸಿ ಕುಂದರ್, ಶ್ರೀ ಮಹಾಲಕ್ಷ್ಮೀ ಕೋ. ಬ್ಯಾಂಕ್ ಅಧ್ಯಕ್ಷರಾದ ಯಶಪಾಲ್ ಸುವರ್ಣ, ನಯನ ಗಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಎಸ್.ಹೆಚ್. ಶಿವರುದ್ರಪ್ಪ, ಮುಂತಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!